ನುಡಿಯರಿಮೆ ಮತ್ತು ಕಲಿಕೆ ಸಮ್ಮೇಳನ, ಫೆಬ್ರವರಿ 7, 2010

ಏಳಿಗೆಗೆ ಕಲಿಕೆಯು ಮೊದಲನೆಯ ಮೆಟ್ಟಿಲೆಂದೂ, ಆ ಕಲಿಕೆಯು ತಾಯ್ನುಡಿಯಲ್ಲಿದ್ದರೇ ಅತ್ಯುತ್ತಮವೆಂದೂ, ಆದ್ದರಿಂದ ಕನ್ನಡಿಗರ ತಾಯ್ನುಡಿಯಾದ ಕನ್ನಡದ ಸರಿಯಾದ ಅಧ್ಯಯನವಾಗಬೇಕೆಂದೂ, ಆ ಅಧ್ಯಯನದ ಫಲವು ಕನ್ನಡ ಮಾಧ್ಯಮದ ಕಲಿಕೆಯೇರ್ಪಾಡಿನಲ್ಲಿ ಅಳವಡಬೇಕೆಂದೂ ನಮ್ಮ ನಿಲುವಾಗಿದೆ. ಈ ನಿಟ್ಟಿನಲ್ಲಿ ದಿನಾಂಕ 7/2/2010 ರಂದು ಬೆಂಗಳೂರಿನಲ್ಲಿ "ನುಡಿಯರಿಮೆ ಮತ್ತು ಕಲಿಕೆ" ಎಂಬ ವಿಚಾರ ಸಮ್ಮೇಳನವನ್ನು ಬನವಾಸಿ ಬಳಗ ಹಮ್ಮಿಕೊಂಡಿತ್ತು, ಅದರ ದೃಶ್ಯಚಿತ್ರಗಳು ಇಲ್ಲಿವೆ ...

ಬನವಾಸಿ ಬಳಗದ ಕಿರಣ್ ಅವರಿಂದ ಪ್ರಾಸ್ತಾವಿಕ ಭಾಷಣ



ನುಡಿಯ ಕಲಿಕೆಗೆ ಸೊಲ್ಲರಿಮೆಯ ನೆರವು" ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದ ನಾಡೋಜ ಡಾ. ಡಿ.ಎನ್. ಶಂಕರ್ ಭಟ್ - ಭಾಗ ೧



ನುಡಿಯ ಕಲಿಕೆಗೆ ಸೊಲ್ಲರಿಮೆಯ ನೆರವು" ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದ ನಾಡೋಜ ಡಾ. ಡಿ.ಎನ್. ಶಂಕರ್ ಭಟ್ - ಭಾಗ ೨



ನುಡಿಯ ಕಲಿಕೆಗೆ ಸೊಲ್ಲರಿಮೆಯ ನೆರವು" ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದ ನಾಡೋಜ ಡಾ. ಡಿ.ಎನ್. ಶಂಕರ್ ಭಟ್ - ಭಾಗ ೩



ಕನ್ನಡ ಭಾಷಾ ವಿಜ್ಞಾನ ಮತ್ತು ಕನ್ನಡ ಸಮಾಜ" ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದ ಡಾ. ಕೆ.ವಿ. ನಾರಾಯಣ - ಭಾಗ ೧



ಕನ್ನಡ ಭಾಷಾ ವಿಜ್ಞಾನ ಮತ್ತು ಕನ್ನಡ ಸಮಾಜ" ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದ ಡಾ. ಕೆ.ವಿ. ನಾರಾಯಣ - ಭಾಗ ೨